ದೇಶದಲ್ಲಿ ಕಳೆದ ಮೂರು ದಿನಗಳಲ್ಲಿ ಚಿನ್ನದ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಆಗಿದ್ದು, ಚಿನ್ನ ಖರೀದಿದಾರರಿಗೆ ಖುಷಿ ಸುದ್ದಿ ಸಿಕ್ಕಂತಾಗಿದೆ.
ದೇಶದಲ್ಲಿ ಚಿನ್ನದ ಬೆಲೆಯು ಕಳೆದ ಮೂರು ದಿಗನಗಳಿಂದ ಗಣನೀಯ ಪ್ರಮಾಣದಲ್ಲಿ ಇಳಿಕೆ ಆಗಿದೆ.
ಗುರುವಾರವೂ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿರುವುದು ವರದಿ ಆಗಿದೆ. ಗುರುವಾರ ಚಿನ್ನದ ಬೆಲೆಯು 110 ರೂಪಾಯಿ ಕಡಿಮೆಯಾಗಿದೆ.
ಇದೀಗ ಚಿನ್ನದ ಬೆಲೆಯು ಮೂರು ದಿನಗಳಿಂದ ಕಡಿಮೆ ಆಗಿದೆ. ಚಿನ್ನದ ಬೆಲೆ ಸುಮಾರು 980 ರೂಪಾಯಿಗಳ ಇಳಿಕೆ ಕಂಡಿದೆ.
Dahi controversy in South ನಂದಿನಿ ಉತ್ಪನ್ನ ನಮ್ಮದು ಎಂದ ಕನ್ನಡಿಗರು, ದಹಿನಹಿ ಪೋಡಾ ಎಂದ ತಮಿಳಿಗರು!
ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂ 110 ರೂಪಾಯಿ ಇಳಿಕೆಯಾಗುವ ಮೂಲಕ 58,740 ರೂಪಾಯಿ ತಲುಪಿದೆ.
ಕಳೆದ ವಹಿವಾಟಿನಲ್ಲಿ ಚಿನ್ನದ ಬೆಲೆಯು 10 ಗ್ರಾಂ 58,850 ರೂಪಾಯಿ ಬೆಲೆ ಇತ್ತು. ಬೆಳ್ಳಿಯ ದರದಲ್ಲಿಯೂ ಗಣನೀಯ ಪ್ರಮಾಣ ಇಳಿಕೆ ಆಗಿದೆ.
ಅಲ್ಲದೇ 350 ರೂಪಾಯಿ ಬೆಲೆ ಏರಿಕೆಯಾಗಿದ್ದು, ಬೆಳ್ಳಿಯ ಕೆಜಿಗೆ 70,100 ರೂಪಾಯಿಗಳಿಗೆ ತಲುಪಿದೆ.
Dahi controversy ನಂದಿನಿ ಉತ್ಪನ್ನದ ಮೇಲೆ ದಹಿ ಪದ ಬಳಕೆ ಏನಿದು ವಿವಾದ?
ಗುರುವಾರ ಸಹ ಚಿನ್ನದ ಬೆಲೆ 110 ರೂಪಾಯಿಯಷ್ಟು ಕಡಿಮೆಯಾಗಿದೆ. ಕಳೆದ 3 ದಿನಗಳಲ್ಲಿ ಚಿನ್ನದ ಬೆಲೆ ಸುಮಾರು 980 ರೂಪಾಯಿಗಳ ಇಳಿಕೆ ಆಗಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಬೆಲೆ 1,962 ಡಾಲರ್‌ಗೆ ಕುಸಿತವಾಗಿದೆ. ಬೆಳ್ಳಿಯ ಬೆಲೆ ಪ್ರತಿ ಔನ್ಸ್‌ಗೆ 23.14 ಡಾಲರ್ ಹೆಚ್ಚಳವಾಗಿರುವುದು ವರದಿ ಆಗಿದೆ.
ನೀವೀಗ ಗೂಗಲ್ ಪೇನ ಮೂಲಕವೂ ಚಿನ್ನ ಖರೀದಿ ಮಾಡಬಹುದಾಗಿದೆ.
ಆಗಿದ್ದರೆ, ಗೂಗಲ್ ಪೇನ ಮೂಲಕ ಚಿನ್ನ ಖರೀದಿಸುವುದು ಇದೀಗ ಸುಲಭವಾಗಿದೆ.
- ಗೂಗಲ್ ಪೇ ಮೂಲಕ ಚಿನ್ನ ಖರೀದಿ ಮಾಡುವ ವಿಧಾನಗಳ ವಿವರ ಇಲ್ಲಿದೆ.
- ಮೊದಲನೇ ಹಂತ: ನಿಮ್ಮ ಪಿನ್ ನಮೂದಿಸಿ ಗೂಗಲ್ ಪೇ ಅಥವಾ ಜಿಪೇ ಆಪ್ ತೆರೆಯಿರಿ
- ಎರಡನೇ ಹಂತ: ಆದ್ಯತೆಯ ನಿಮ್ಮ ಪಾವತಿ ವಿಧಾನ ಆಯ್ಕೆಮಾಡಿ ಮತ್ತು ಪಾವತಿ ಮಾಡಿರಿ
- ನಾಲ್ಕನೇ ಹಂತ: ನೀವು ಎಷ್ಟು ರೂಪಾಯಿಯ ಚಿನ್ನವನ್ನು ಖರೀದಿ ಮಾಡಲು ಬಯಸುತ್ತೀರಿ ಎಂದು ಅದರಲ್ಲಿ ನಿಖರವಾಗಿ ನಮೂದಿಸಿ
- ಐದನೇ ಹಂತ: ಗೋಲ್ಡ್ ಲಾಕರ್ ಅನ್ನು ಕ್ಲಿಕ್ ಮಾಡಿ, Buy Gold ಮೇಲೆ ಕ್ಲಿಕ್ ಮಾಡಿ (ಇಲ್ಲಿ ನಿಮಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಚಿನ್ನದ ಖರೀದಿ ಬೆಲೆಯನ್ನು ತೆರಿಗೆ ಸಮೇತ ತೋರಿಸಲಾಗುತ್ತದೆ)
- ಇನ್ನು ಹುಡುಕಾಟ ವಿಭಾಗದಲ್ಲಿ (ಸರ್ಚ್) 'ಗೋಲ್ಡ್ ಲಾಕರ್' ಎಂದು ಬರೆಯಿರಿ.
- ಈ ರೀತಿ ಖರೀದಿಯಲ್ಲಿ ಗಮನಿಸಬೇಕಾದ ಬಹುಮುಖ್ಯ ಅಂಶವೆಂದರೆ, ಬಳಕೆದಾರರು ಖರೀದಿಸಬೇಕಾದ ಕನಿಷ್ಠ ಚಿನ್ನದ ಮೊತ್ತವು 1 ಗ್ರಾಂ ಖರೀದಿಸಬೇಕಾಗಿದೆ.
Share your comments