ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು: ಸಹಾಯಕ ನಿರ್ದೇಶಕರು, ಕಾರ್ಯಾಗಾರ ಅಧಿಕಾರಿಗಳು/ ವ್ಯವಸ್ಥಾಪಕರು, ಕಿರಿಯ ಇಂಜಿನಿಯರಿಂಗ್ ( ಸಿವಿಲ್) , ವರ್ಕ್ ಸೂಪರವೈಸರ್, ಇಲೆಕ್ಟ್ರಿಷಿಯನ್, ಕಾರ್ಪೆಂಟರ್, ಟರ್ನರ್, ಪಿಟ್ಟರ್, •ಸಹಾಯಕ ತೋಟಗಾರಿಕಾ ಅಧಿಕಾರಿಗಳು, •ಸಹಾಯಕ(ಕಾನೂನು ಕೋಶ), •ಪ್ಲೇಸಮಂಟ್ ಅಧಿಕಾರಿ
ಹುದ್ದೆಗಳ ಸಂಖ್ಯೆ: 15
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಸ್ಎಸ್ಎಲ್ ಸಿ, ಐಟಿಐ,ಎಂಬಿಎ ಪದವಿ ,ಕಾನೂನು ಪದವಿ, ಬಿಎಸ್ಸಿ / ಎಂಎಸ್ಸಿ ತೋಟಗಾರಿಕೆ , ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಹತೆ ಜೊತೆಗೆ ನಿಗದಿತ ಅನುಭವ ಹೊಂದಿರಬೇಕು.
ವಯೊಮಿತಿ: ಕನಿಷ್ಠ 18 ವರ್ಷ ,ಸಾಮಾನ್ಯ ವರ್ಗ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ, ಗರಿಷ್ಠ 38 ವರ್ಷ. ಪ .ಜಾತಿ, ಪ .ಪಂ, ಪ್ರವರ್ಗ-1 ಗರಿಷ್ಠ 40 ವರ್ಷ .
ವೇತನ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ .12,000 ರೂ.25,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ: ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:05 /05/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:05/06/2021
ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯದಾಖಲೆಗಲೊಂದಿಗೆ ಕಚೇರಿಗೆ ಸಲ್ಲಿಸಬೇಕು.
ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ www.kud.ac.in
ಅರ್ಜಿ ಸಲ್ಲಿಸುವ ವಿಳಾಸ: ಕರ್ನಾಟಕ ವಿಶ್ವವಿದ್ಯಾಲಯ , ಧಾರವಾಡ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ವಿಭಾಗ ಪಾವಟೆ ನಗರ , ಧಾರವಾಡ.
Share your comments