ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ, ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
Dharwad Krishi Mela: ಟ್ರ್ಯಾಕ್ಟರ್ ಬಳಸುವ ರೈತರಿಗೆ ಡೀಸೆಲ್ ಸಬ್ಸಿಡಿ- ಸಚಿವ ಬಿ.ಸಿ.ಪಾಟೀಲ
ಈ ನೌಕರರು ಈಗ 17,000 - 28,980 ರೂ. ವೇತನಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ.
ರೈತರ ಬೆಳೆ ವಿಮೆ ಬಾಕಿ ಮೊತ್ತ ₹16.52 ಕೋಟಿ ಬಿಡುಗಡೆ; ಸಿಎಂ ಬೊಮ್ಮಾಯಿ
11,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿದ್ದು, ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಯಾಗಿದೆ.
#Rain Alert ದೇಶಾದ್ಯಂತ ಭಾರೀ ಮಳೆ ಮುನ್ಸೂಚನೆ; ಎಲ್ಲೆಲ್ಲಿ ಎಷ್ಟು?
30 ವರ್ಷಗಳಿಂದ ಹೋರಾಟ ಮಾಡುತ್ತಿದ್ದ ಪೌರಕಾರ್ಮಿಕರಿಗೆ ಇಂದು ನ್ಯಾಯ ಒದಗಿಸಿದಂತಾಗಿದೆ. ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರ್ಕಾರ ಮುಂದುವರಿಸಿದೆ.
Share your comments