ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಳೆ ದಾಳಿ ಮಾಡಿ, ಮುಖಕ್ಕೆ ಮಸಿ ಬಳಿದ ಘಟನೆ ಜರುಗಿದೆ.
ಇದನ್ನೂ ಓದಿರಿ: ಬ್ರೇಕಿಂಗ್: ನಿವೇಶನವಾಗಿ ಬದಲಾದ ಕೃಷಿ ಭೂಮಿ ಖರೀದಿ ಅಕ್ರಮವಲ್ಲ- ಹೈಕೋರ್ಟ್!
3,004.63 ಕೋಟಿ ಅಂದಾಜಿನ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿದೆ “ಪಾರಾದೀಪ್ ಬಂದರು ಯೋಜನೆ”! ಏನಿದು ಗೊತ್ತೆ?
ಏಕಾಏಕಿ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ಸ್ಥಳಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ರಾಕೇಶ್ ಟಿಕಾಯತ್ ಮೇಲೆ ಮೈಕ್ನಿಂದ ದಾಳಿ ಮಾಡಿದ್ದಾರೆ.
ರಾಜ್ಯದ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ (Kodihalli Chandrashekhar) ಅವರ ಮೇಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮಾರಾಮಾರಿ ನಡೆದಿದೆ.
ಕ್ರೆಡಿಟ್ ಕಾರ್ಡ್ಗಳಿಗೆ ಹೊಸ ನಿಯಮ ತಂದ RBI..ಭಾರೀ ಬದಲಾವಣೆ
2 ಸಾವಿರದ ನೋಟುಗಳಲ್ಲಿ ಇಳಿಕೆ: ಎಲ್ಲೂ ಸಿಗ್ತಿಲ್ಲವಂತೆ ನೋಟು! ಹಾಗಿದ್ರೆ RBI ವರದಿಯಲ್ಲೇನಿದೆ?
ಕೋಡಿಹಳ್ಳಿ ಚಂದ್ರಶೇಖರ್ ಮೇಲಿನ ಆರೋಪದ ಸಂಬಂಧ ರಾಕೇಶ್ ಟಿಕಾಯತ್ ಪತ್ರಿಕಾಗೋಷ್ಠಿ ಕರೆದಿದ್ದರು. ಈ ವೇಳೆ ರೈತ ಸಂಘದ ಮೂಲ ಹೋರಾಟಗಾರರು ಕರೆದಿದ್ದ ಸಭೆಯಲ್ಲಿ ಹಾಜರಾಗಿದ್ದ ವ್ಯಕ್ತಿಯೊಬ್ಬ, ಮೋದಿ ಹೆಸರು ಕೂಗಿದ್ದ.
ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿಯುತ್ತಿದ್ದಂತೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಳಿಕ ರಾಕೇಶ್ ಟಿಕಾಯತ್ ಹಾಗೂ ಕೋಡಿಹಳ್ಳಿ ಚಂದ್ರಶೇಖರ್ ಬಣದ ಬೆಂಬಲಿಗರು ಕೈಕೈ ಮಿಲಾಯಿಸಿದ್ದಾರೆ.
ಪಿಎಂ ಕಿಸಾನ್ : 46 ಲಕ್ಷಕ್ಕೂ ಹೆಚ್ಚು ರೈತರಿಗೆ 2,616 ಕೋಟಿ!
PM Kisan: ಪಿಎಂ ಕಿಸಾನ್ ಮುಂದಿನ ಕಂತು ಈ ಜನರಿಗೆ ಸಿಗುವುದಿಲ್ಲ..!
ಎರಡೂ ಬಣದ ರೈತರು ಗಾಂಧಿ ಭವನದಲ್ಲಿದ್ದ ಕುರ್ಚಿಯನ್ನೇ ತೆಗೆದು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ.
ಘಟನೆ ಸಂಬಂಧ ಇಬ್ಬರ ಬಂಧನ
ಈಗಾಗಲೇ ಮಸಿ ಬಳಿದಿರುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಸೋಶಿಯಲ್ ಮೀಡಿಯಾಗಳಲ್ಲಿ ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ನೌಕರರಿಗೆ Good News! EPFO ಉದ್ಯೋಗಿಗಳ ಖಾತೆಗೆ ಶೀಘ್ರದಲ್ಲೆ ಬರಲಿದೆ ಬಡ್ಡಿ ಹಣ! ಈಗಲೇ ಚೆಕ್ ಮಾಡಿ
ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?
Share your comments