ರಾಜ್ಯಾದ್ಯಂತ ನಕಲಿ ರಸಗೊಬ್ಬರ, ಬಿತ್ತನೆಬೀಜ, ಕೀಟನಾಶಕಗಳ ಹಾವಳಿ ಜೋರಾಗಿದೆ. ಉತ್ತಮ ಇಳುವರಿಯ ನೀರಿಕ್ಷೆಯಲ್ಲಿರುವ ರೈತರಿಗೆ ಇಂತಹ ದಂಧೆಕೋರರು ರೈತರ ಜೀವನವನ್ನೆ ಹಿಂಡುತ್ತಿದ್ದಾರೆ. ಸದ್ಯ ಈ ಅವ್ಯವಹಾರವನ್ನು ತಡೆಯಲು ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ ಗೂಂಡಾ ಕಾಯ್ದೆ ಜಾರಿ ಮಾಡುವ ಚಿಂತನೆ ನಡೆಸಿದೆ ಎನ್ನಲಾಗಿದೆ.
ಇದನ್ನು ಓದಿರಿ:ಪಳ-ಪಳ ಹೊಳೆಯುವ ಸೌಂದರ್ಯ ನಿಮ್ಮದಾಗಬೇಕೆ? Vitamin E ನಲ್ಲಿದೆ ರಹಸ್ಯ.
ಇದನ್ನು ಓದಿರಿ: GOODNEWS:ಇನ್ಮುಂದೆ ಹೀಗೆ ಮಾಡಿದ್ರೆ ಸಾಕು, ಜಮೀನಿಗೆ ಹರಿಯಲಿದೆ ಉಚಿತ ನೀರು..!
ಇನ್ನು ಈ ರೀತಿಯ ಮಾರಾಟ ಸಂಬಂಧ 149 ಕಂಪನಿಗಳ ಲೈಸನ್ಸ್ ರದ್ದು ಮಾಡಲಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿ ಇಷ್ಟು ಲೈಸನ್ಸ್ ರದ್ದು ಮಾಡಿ ಅಮಾನತು ಮಾಡಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಬಿ.ಸಿ.ಪಾಟೀಲ್ ಹೇಳಿದರು.
ಇದನ್ನು ಓದಿರಿ: Chocolates price hike: ಶೀಘ್ರದಲ್ಲೆ ಗಗನಕ್ಕೆರಲಿದೆ ಚಾಕೊಲೇಟ್ಸ್ ಬೆಲೆ.. ಇದೇ ಕಾರಣ
Share your comments