ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಒಂದೆರಡು ಬಾರಿ ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
19 ನೇ ಜುಲೈ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: : ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಕಡೆಗಳಲ್ಲಿ ಮಳೆ/ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ: ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ: ಮುಂದಿನ 48 ಘಂಟೆಗಳು: ರಾಜ್ಯದ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು 30-40 ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. 19 ನೇ ಜುಲೈ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ: ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಒಂದೆರಡು ಬಾರಿ ಮಳೆ/ ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
-Meteorological Centre Bangalore
Share your comments