1. ಸುದ್ದಿಗಳು

ಆಗಸ್ಟ್ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ: ಸುರೇಶ್‌ ಕುಮಾರ್‌

Suresh

ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ (SSLC Valuation) ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಇನ್ನು 10 ದಿನಗಳಲ್ಲಿ ಮುಗಿಯಲಿದೆ. ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ (Result) ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ನಗರದ ವಿವಿಧೆಡೆ ಸೋಮವಾರ ಐದು ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ರಾಜ್ಯದಾದ್ಯಂತ 220 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯುತ್ತಿದೆ. ಈಗಾಗಲೇ 120 ಕೇಂದ್ರಗಳಲ್ಲಿ ಪ್ರಕ್ರಿಯೆ ಪೂರ್ಣಗೊಂಡಿದೆ. ಮುಂದಿನ ಎರಡು ದಿನಗಳಲ್ಲಿ ಇನ್ನೂ 100 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿಯಲಿದೆ ಎಂದ ಅವರು ಲಾಕ್‌ಡೌನ್‌ ಕಾರಣದಿಂದ ಬೆಂಗಳೂರು ನಗರದ 28 ಕೇಂದ್ರಗಳಲ್ಲಿ ಶೇ 45ರಷ್ಟು ಶಿಕ್ಷಕರು ಮಾತ್ರ ಮೌಲ್ಯಮಾಪನಕ್ಕೆ ಹಾಜರಾಗಿದ್ದಾರೆ ಎಂದರು.

Published On: 21 July 2020, 12:19 PM English Summary: Sslc result in Karnataka will beannounce on august

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.